Tuesday, October 8, 2024
Tuesday, October 8, 2024

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

Date:

ಉಡುಪಿ, ಅ.7: ಉಡುಪಿ ಜಿಲ್ಲೆಯ ಹಲವೆಡೆ ಸಂಜೆ ದಿಢೀರನೆ ಸುರಿದ ಗಾಳಿ ಮಳೆ ಹಾಗೂ ಸಿಡಿಲಾರ್ಭಟಕ್ಕೆ ಮಳೆಯ ಮುನ್ಸೂಚನೆ ಇಲ್ಲದೆ ದುಡಿಯಲು ಹೋದವರಿಗೆ ವಾಪಾಸು ಮನೆ ಸೇರುವಾಗ ಸಮಸ್ಯೆ ಎದುರಾಯಿತು. ರಸ್ತೆಯಲ್ಲಿ ಮಳೆ ನೀರು ಹರಿದ ಪರಿಣಾಮ ವಾಹನ ದಟ್ಟಣೆ ಕಂಡುಬಂತು. ಸಿಡಿಲಾರ್ಭಟಕ್ಕೆ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಮುಂಗಾರಿನ ಹಾಗೆ ಈ ಬಾರಿ ಕರಾವಳಿಯಲ್ಲಿ ಹಿಂಗಾರು ಮಳೆಯ ಅಬ್ಬರ ಕೂಡ ಹೆಚ್ಚಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಸ್ಥಳೀಯರಿಗೆ ತೊಂದರೆಯಾಗದಂತೆ ಹೋಂ ಸ್ಟೇ, ರೆಸಾರ್ಟ್ಗಳು ಕಾರ್ಯನಿರ್ವಹಿಸುವಂತೆ ಸೂಚನೆ

ಉಡುಪಿ, ಅ.7: ಜಿಲ್ಲೆಯ ಕೆಲವು ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಪ್ರವಾಸೋದ್ಯಮ...

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಜಿಲ್ಲಾಧಿಕಾರಿ

ಉಡುಪಿ, ಅ.7: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ...

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...
error: Content is protected !!