Friday, October 11, 2024
Friday, October 11, 2024

ಜಂಕ್ಷನ್‌ಗಳಲ್ಲಿ ಎಐ ಸಿಗ್ನಲ್

ಜಂಕ್ಷನ್‌ಗಳಲ್ಲಿ ಎಐ ಸಿಗ್ನಲ್

Date:

ಬೆಂಗಳೂರು, ಅ.10: 2025ರ ಜನವರಿ ವೇಳೆಗೆ ಬೆಂಗಳೂರಿನ 165 ಜಂಕ್ಷನ್‌ಗಳಿಗೆ ಎಐ ತಂತ್ರಜ್ಞಾನ ಆಧರಿಸಿದ ಸ್ವಯಂಚಾಲಿತ ಸಿಗ್ನಲ್‌ ನಿರ್ವಹಣೆ ವ್ಯವಸ್ಥೆ (ಎಟಿಸಿಎಸ್‌) ಅಳವಡಿಸಲಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ನಂತರ, ಉಳಿದ 235 ಜಂಕ್ಷನ್‌ಗಳಲ್ಲಿ ಅಳವಡಿಸುವ ಗುರಿಯಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.

ಬೆಂಗಳೂರಿನ 60 ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಾಹನಗಳ ದಟ್ಟಣೆ ಆಧರಿಸಿ ಸ್ವಯಂಚಾಲಿತ ಸಿಗ್ನಲ್‌ ನಿರ್ವಹಣೆ ವ್ಯವಸ್ಥೆ (ಎಟಿಸಿಎಸ್‌) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಐರಾವತ 2.0 ರಸ್ತೆಗಿಳಿಯಲು ಸಿದ್ಧತೆ

ಬೆಂಗಳೂರು, ಅ.10: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ...

ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿ ಸಲ್ಲಿಸುವ ಕುರಿತು

ಉಡುಪಿ, ಅ.10: ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಬರುವ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಉಡುಪಿ, ಅ.10: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...
error: Content is protected !!