Tuesday, October 15, 2024
Tuesday, October 15, 2024

ನೀರನ್ನು ಕುದಿಸಿ ಕುಡಿಯುವಂತೆ ಸೂಚನೆ

ನೀರನ್ನು ಕುದಿಸಿ ಕುಡಿಯುವಂತೆ ಸೂಚನೆ

Date:

ಉಡುಪಿ, ಅ.15: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್‌ ಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂ, ಬಜೆ ನೀರು ಶುದ್ದೀಕರಣ ಘಟಕ (WTP) ಮಣಿಪಾಲ GSLR ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸುವುದರೊಂದಿಗೆ ಸದರಿ ನೀರಿನ ಮಾದರಿಯನ್ನು ಪ್ರತೀ ತಿಂಗಳಿಗೊಮ್ಮೆ ಪರೀಕ್ಷಿಸಿ, ನೀರು ಕುಡಿಯಲು ಯೋಗ್ಯವಾಗಿರುವ ಬಗ್ಗೆ ವರದಿಯನ್ನು ಪಡೆಯಲಾಗುತ್ತಿರುತ್ತದೆ. ಆದರೂ ಸಹ ಇತ್ತೀಚಿನ ದಿನಗಳಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಬಣ್ಣ ಬದಲಾಗಿದ್ದು, ಸದರಿ ನೀರು ಕುಡಿಯಲು ಯೋಗ್ಯವಾಗಿದ್ದರೂ ಸಹ ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ ಕುಡಿಯುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಂಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ

ಯು.ಬಿ.ಎನ್.ಡಿ., ಅ.15: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು...

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ...

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ...
error: Content is protected !!