ಉಡುಪಿ, ಅ.16: ಉಡುಪಿ ನಗರದ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜೆರಾಕ್ಸ್ ಯಂತ್ರಗಳನ್ನು ಖಾಸಗಿಯವರಿಂದ ಅಳವಡಿಸಿ, ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಡಲು ದರಪಟ್ಟಿಗಳನ್ನು ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 19 ರ ಸಂಜೆ 5 ರ ವರೆಗೆ ವಿಸ್ತರಿಸಲಾಗಿದೆ. ಟೆಂಡರನ್ನು ಅಕ್ಟೋಬರ್ 21 ರಂದು ಸಂಜೆ 5.30 ಕ್ಕೆ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ತೆರೆಯಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಲಯದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ದರಪಟ್ಟಿ ಸಲ್ಲಿಕೆ: ಅವಧಿ ವಿಸ್ತರಣೆ
ದರಪಟ್ಟಿ ಸಲ್ಲಿಕೆ: ಅವಧಿ ವಿಸ್ತರಣೆ
Date: