Friday, October 18, 2024
Friday, October 18, 2024

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ: ಬೃಹತ್ ರಕ್ತದಾನ ಶಿಬಿರ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ: ಬೃಹತ್ ರಕ್ತದಾನ ಶಿಬಿರ

Date:

ಉಡುಪಿ, ಅ.16: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಅಕ್ಟೋಬರ್ 20 ಆದಿತ್ಯವಾರ ಬೆಳಿಗ್ಗೆ 8.00 ಗಂಟೆಯಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಇರುವುದನ್ನು ಮನಗಂಡು ಅಲ್ಲಿನ ಅರ್ಥಿಕ ಅಶಕ್ತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವುದರ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!