Tuesday, December 3, 2024
Tuesday, December 3, 2024

ಅ.21: ಪೊಲೀಸ್ ಹುತಾತ್ಮರ ದಿನಾಚರಣೆ

ಅ.21: ಪೊಲೀಸ್ ಹುತಾತ್ಮರ ದಿನಾಚರಣೆ

Date:

ಉಡುಪಿ, ಅ.19: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯು ಅಕ್ಟೋಬರ್ 21 ರಂದು ಬೆಳಗ್ಗೆ 8 ಗಂಟೆಗೆ ನಗರದ ಚಂದು ಮೈದಾನದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣನವರ್, ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್., ಕಾರ್ಕಳ ನಕ್ಸಲ್ ನಿಗ್ರಹ ದಳದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ ಸಿದ್ದಲಿಂಗಪ್ಪ ಹಾಗೂ ಪಿ.ಎ ಹೆಗಡೆ ಮತ್ತಿತರರು ಭಾಗವಹಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!