Tuesday, October 22, 2024
Tuesday, October 22, 2024

ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ

ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ

Date:

ಬೆಂಗಳೂರು, ಅ.21: 20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್‌ ಟೌನ್‌ಶಿಪ್‌ ಬರುತ್ತಿದೆ. ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಕೆಲಸ ಅರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಳು ಬರಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನ ಭಾಗವಾಗಿ ಬೆಳೆಯುತ್ತಿರುವ ತುಮಕೂರನ್ನು ‘ಗ್ರೇಟರ್‌ ಬೆಂಗಳೂರು’ ವ್ಯಾಪ್ತಿಗೆ ತರುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರಿಗೆ ಎಐ ತಂತ್ರಜ್ಞಾನ

ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ...

ಕಾವೇರಿ ನೀರು ಸಂಪರ್ಕ ಅಭಿಯಾನ

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ...

ಶ್ರೀ ಕೃಷ್ಣ ಮಠದಲ್ಲಿ ಗೂಡುದೀಪ ಸ್ಪರ್ಧೆ

ಉಡುಪಿ, ಅ.21: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ...

ರೆಡ್‌ಕ್ರಾಸ್ ನಾಯಕರಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.21: ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ...
error: Content is protected !!