Tuesday, October 22, 2024
Tuesday, October 22, 2024

ಒಂದು ವರ್ಷದಲ್ಲಿ 103 ಎಕರೆ ಅರಣ್ಯ ಒತ್ತುವರಿ ತೆರವು

ಒಂದು ವರ್ಷದಲ್ಲಿ 103 ಎಕರೆ ಅರಣ್ಯ ಒತ್ತುವರಿ ತೆರವು

Date:

ಬೆಂಗಳೂರು, ಅ.22: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ರೂ.3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತೆರವು ಮಾಡಲಾದ ಅರಣ್ಯ ಭೂಮಿಯಲ್ಲಿ ಸಸಿಗಳನ್ನು ನೆಡಲಾಗಿದೆ. ಈ ಮೂಲಕ ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದೇ ಒಂದು ವರ್ಷದ ಅವಧಿಯಲ್ಲಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಅಲ್ಲೆಲ್ಲಾ ಅರಣ್ಯೀಕರಣ ಚಟುವಟಿಕೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಫಿ ಬೆಳಗಾರರ ಸಮಸ್ಯೆ ಪರಿಹರಿಸಲು ಸಭೆ

ಚಿಕ್ಕಮಗಳೂರು, ಅ.22: ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾಫಿ ಬೆಳಗಾರರ ಮತ್ತು ರಾಷ್ಟ್ರೀಕೃತ...

ಶಿಕ್ಷಕರಿಗೆ ಎಐ ತಂತ್ರಜ್ಞಾನ

ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ...

ಕಾವೇರಿ ನೀರು ಸಂಪರ್ಕ ಅಭಿಯಾನ

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ...

ಶ್ರೀ ಕೃಷ್ಣ ಮಠದಲ್ಲಿ ಗೂಡುದೀಪ ಸ್ಪರ್ಧೆ

ಉಡುಪಿ, ಅ.21: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ...
error: Content is protected !!