Saturday, November 23, 2024
Saturday, November 23, 2024

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

Date:

ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...
error: Content is protected !!