Friday, January 3, 2025
Friday, January 3, 2025

ಮನ್ ಕಿ ಬಾತ್ ವೀಕ್ಷಣೆ

ಮನ್ ಕಿ ಬಾತ್ ವೀಕ್ಷಣೆ

Date:

ಬೆಂಗಳೂರು, ಅ.28: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು. ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ತಮ್ಮೇಶ್ ಗೌಡ, ಪಕ್ಷದ ಮುಖಂಡ ಎಂ.ಡಿ. ಲಕ್ಷ್ಮೀನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪತ್ರಕರ್ತರಿಗೆ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಬೆಂಗಳೂರು, ಜ.2: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ...

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ಜ.2: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ,...

ಬೈಂದೂರು ಪ.ಪಂಚಾಯತ್: ಎರಡು ದಿನಗಳಿಗೊಮ್ಮೆ ನೀರು ಸರಬರಾಜು

ಉಡುಪಿ, ಜ.2: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಯಡ್ತರೆ ವಠಾರಕ್ಕೆ ಕುಡಿಯುವ...

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

ಉಡುಪಿ, ಜ.2: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!