Sunday, January 19, 2025
Sunday, January 19, 2025

ಇಲಾಖಾ ದರದಲ್ಲಿ ತೋಟಗಾರಿಕೆ ಸಸಿಗಳು ಲಭ್ಯ

ಇಲಾಖಾ ದರದಲ್ಲಿ ತೋಟಗಾರಿಕೆ ಸಸಿಗಳು ಲಭ್ಯ

Date:

ಉಡುಪಿ, ನ.4: ತೋಟಗಾರಿಕೆ ಇಲಾಖೆಯ ವತಿಯಿಂದ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರು ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ಉತ್ತಮ ಗುಣಮಟ್ಟದ ಅಡಿಕೆ (ರೂ.25) ಹಾಗೂ ತೆಂಗು (ರೂ.75) ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗು ಗಿಡಗಳು ಲಭ್ಯವಿದ್ದು ಗಿಡಗಳನ್ನು ಖರೀದಿಸಲು ಮೊ.ನಂ: 8527225123, ಕುಂದಾಪುರ ತಾಲೂಕಿನ ಕೆದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಗಿಡಗಳು ಲಭ್ಯವಿದ್ದು, ಗಿಡಗಳನ್ನು ಖರೀದಿಸಲು ಮೊ.ನಂ: 9482166313, ಕುಂದಾಪುರ ತಾಲೂಕಿನ ಕುಂಭಾಶಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗು ತೆಂಗು ಗಿಡಗಳು ಲಭ್ಯವಿದ್ದು ಗಿಡಗಳನ್ನು ಖರೀದಿಸಲು ಮೊ.ನಂ:8792644127 ಹಾಗೂ ಕಾರ್ಕಳ ತಾಲೂಕಿನ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗು ಗಿಡಗಳು ಲಭ್ಯವಿದ್ದು, ಗಿಡಗಳನ್ನು ಖರೀದಿಸಲು ಮೊ.ನಂ: 7996394553 ಅನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!