Thursday, December 5, 2024
Thursday, December 5, 2024

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅಧಿಕೃತ ಯೂಟ್ಯೂಬ್ ಚ್ಯಾನಲ್ ಲೋಕಾರ್ಪಣೆ

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅಧಿಕೃತ ಯೂಟ್ಯೂಬ್ ಚ್ಯಾನಲ್ ಲೋಕಾರ್ಪಣೆ

Date:

ಕೋಟ, ನ.4: ಸಂಗೀತ ವಿದ್ವಾಂಸ ಡಾ. ವಿದ್ಯಾಭೂಷಣ ಅವರು ಸೋಮವಾರ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅಧಿಕೃತ ಯೂಟ್ಯೂಬ್ ಚ್ಯಾನಲ್ ಲೋಕಾರ್ಪಣೆಗೊಳಿಸಿದರು. ದೇವಳದ ಆಡಳಿತ ಧರ್ಮದರ್ಶಿ ಶ್ರೀ ರಮಣ ಉಪಾಧ್ಯಾಯ ಹಾಗೂ ಧರ್ಮದರ್ಶಿ ಕೆ.ನಿರಂಜನ ಉಪಾಧ್ಯಾಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೋವಿಂದ ಉರಾಳರಿಗೆ ಶಾಂತಿಮತೀ ಪ್ರತಿಷ್ಠಾನ ಗೌರವ

ಕೋಟ, ಡಿ.5: ಶ್ರೀ ಶಾಂತಿಮತೀ ಪ್ರತಿಷ್ಠಾನದ ಸಾಧಕರೆಡೆ ನಮ್ಮ ನಡೆ ತಿಂಗಳ...

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ, ಡಿ.5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...

ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

ಉಡುಪಿ, ಡಿ.5: ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ...

ಗರ್ಭಿಣಿ ತಾಯಂದಿರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಿ: ಜಿಲ್ಲಾಧಿಕಾರಿ

ಉಡುಪಿ, ಡಿ.5: ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ...
error: Content is protected !!