Tuesday, November 5, 2024
Tuesday, November 5, 2024

ಕೆನಡಾದ ಹಿಂದೂ ಮಂದಿರದಲ್ಲಿ ಪ್ರತ್ಯೇಕತಾವಾದಿಗಳ ಹಿಂಸಾಚಾರವನ್ನು ಖಂಡಿಸಿದ ಭಾರತ

ಕೆನಡಾದ ಹಿಂದೂ ಮಂದಿರದಲ್ಲಿ ಪ್ರತ್ಯೇಕತಾವಾದಿಗಳ ಹಿಂಸಾಚಾರವನ್ನು ಖಂಡಿಸಿದ ಭಾರತ

Date:

ನವದೆಹಲಿ, ನ.4: ಕೆನಡಾದ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದಲ್ಲಿ ಉಗ್ರರು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರವನ್ನು ಭಾರತ ಖಂಡಿಸಿದೆ. ಕೆನಡಾದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ದೇಶವು ತೀವ್ರ ಕಳವಳ ವ್ಯಕ್ತಪಡಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಎಲ್ಲಾ ಪೂಜಾ ಸ್ಥಳಗಳನ್ನು ಇಂತಹ ದಾಳಿಗಳಿಂದ ರಕ್ಷಿಸುವಂತೆ ಕೆನಡಾ ಸರ್ಕಾರವನ್ನು ಕೇಳಿದ್ದಾರೆ. ಹಿಂಸಾಚಾರದಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭಾರತವೂ ನಿರೀಕ್ಷಿಸುತ್ತದೆ ಎಂದು ಅವರು ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾ: ಜ್ವಾಲಾಮುಖಿ ಸ್ಫೋಟಕ್ಕೆ 10 ಸಾವು

ಯು.ಬಿ.ಎನ್.ಡಿ., ನ.4: ಇಂಡೋನೇಷ್ಯಾದ ಪೂರ್ವ ಭಾಗದಲ್ಲಿ ಸರಣಿ ಜ್ವಾಲಾಮುಖಿ ಸ್ಫೋಟಗಳು ಸಂಭವಿಸಿ...

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಒಂದೇ ವರ್ಷದಲ್ಲಿ 25 ಮಿಲಿಯನ್ ಅರ್ಜಿ

ನವದೆಹಲಿ, ನ.4: ಪಿಎಂ ವಿಶ್ವಕರ್ಮ ಯೋಜನೆ ಪ್ರಾರಂಭವಾದಾಗಿನಿಂದ 25 ದಶಲಕ್ಷಕ್ಕೂ ಹೆಚ್ಚು...

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅಧಿಕೃತ ಯೂಟ್ಯೂಬ್ ಚ್ಯಾನಲ್ ಲೋಕಾರ್ಪಣೆ

ಕೋಟ, ನ.4: ಸಂಗೀತ ವಿದ್ವಾಂಸ ಡಾ. ವಿದ್ಯಾಭೂಷಣ ಅವರು ಸೋಮವಾರ ಆನೆಗುಡ್ಡೆ...
error: Content is protected !!