Thursday, November 14, 2024
Thursday, November 14, 2024

ಶಾಲೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಸ್ತಿ: ಗುರ್ಮೆ ಸುರೇಶ್ ಶೆಟ್ಟಿ

ಶಾಲೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಸ್ತಿ: ಗುರ್ಮೆ ಸುರೇಶ್ ಶೆಟ್ಟಿ

Date:

ಹಿರಿಯಡಕ, ನ.10: ಶಾಲೆಗಳಿಗೆ ಹಳೆ ವಿದ್ಯಾರ್ಥಿಗಳೇ ಆಸ್ತಿ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡಕ ಇದರ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಮಾಜಿ ಶಾಸಕ ಲಾಲಾಜಿ ಮೆಂಡನ್ ಶುಭ ಹಾರೈಸಿದರು. ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ವಿಶ್ರಾಂತ ಪ್ರಾಧ್ಯಾಪಕರಾದ ಎನ್.ಎಸ್ ಶೆಟ್ಟಿ, ಉದ್ಯಮಿಗಳಾದ ನಟರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟ (ರಿ.) ಬೆಂಗಳೂರು ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಣಿಪಾಲ ಎಂ.ಐ.ಟಿ ಪ್ರೊಫೆಸರ್, ಅಸೋಸಿಯೇಟ್ ಡೈರೆಕ್ಟರ್ ಡಾ. ಕಾಂತಿ ಮಲ್ಯ, ಹಿರಿಯ ಹಳೆ ವಿದ್ಯಾರ್ಥಿ ಎ. ರಾಮಚಂದ್ರ ರಾವ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಬಿ.ಎಲ್ ವಿಶ್ವಾಸ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ ಸಂಭ್ರಮ

ಉಡುಪಿ, ನ.13: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ...

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ, ನ.13: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ...

ಆಳ್ವಾಸ್ ವಿರಾಸತ್-2024: ಮಳಿಗೆ ತೆರೆಯಲು ಆಹ್ವಾನ

ಮೂಡುಬಿದಿರೆ, ನ.13: ಇದೇ ಬರುವ ಡಿಸೆಂಬರ್ 10 ಮಂಗಳವಾರದಿಂದ 15ನೇ ಭಾನುವಾರದವರೆಗೆ...

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಡುಪಿ, ನ.13: ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ...
error: Content is protected !!