Sunday, January 19, 2025
Sunday, January 19, 2025

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಭಾಗಿ

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಭಾಗಿ

Date:

ಉಡುಪಿ, ನ.10: ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಪಾಲ್ಗೊಂಡರು. ಶ್ರೀ ಕೃಷ್ಣ ಮುಖ್ಯ ಪ್ರಾಣರ ದರ್ಶನಗೈದ ರಾಜ್ಯಪಾಲರು ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.

ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಗಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರ ವಿಗ್ರಹಕ್ಕೆ ನಮಿಸಿದರು. ವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!