Friday, December 27, 2024
Friday, December 27, 2024

ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ

ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ

Date:

ಬೆಂಗಳೂರು, ನ.29: ಕಾವೇರಿ ಐದನೇ ಹಂತದ ಯೋಜನೆಯಡಿ ನೀರಿನ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕೆಲವು ಗ್ರಾಹಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತು ಗೊಂದಲಗಳಿರುವ ಬಗ್ಗೆಯೂ ಗಮನ ಸೆಳೆದಿದ್ದರು. ಈ ಕಾರಣಕ್ಕಾಗಿ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳಗೊಳಿಸಿ, ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ನೀರಿನ ಸಂಪರ್ಕ ನೀಡುವುದಕ್ಕಾಗಿ ಅಭಿಯಾನ ಆರಂಭಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ಪ್ರಸಾತ್‌ ಮನೋಹರ್‌ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ನವದೆಹಲಿ, ಡಿ. 26: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್...

ವೀರ ಯೋಧ ಅನೂಪ್ ಪೂಜಾರಿಯವರಿಗೆ ಪುಷ್ಭನಮನ

ಕೋಟ, ಡಿ.26: ವೀರಯೋಧ ಅನೂಪ್ ಪೂಜಾರಿ ಗಡಿಕಾಯುವ ಸಂದರ್ಭ ರಸ್ತೆ ಅಪಘಾತವೊಂದರಲ್ಲಿ...

ಕೇಂದ್ರೀಯ ವಿದ್ಯಾಲಯ: ಶಾಲಾ ವಾರ್ಷಿಕ ದಿನ

ಉಡುಪಿ, ಡಿ.26: ಉಡುಪಿಯ ಕೇಂದ್ರೀಯ ವಿದ್ಯಾಲಯದ ವಾರ್ಷಿಕ ದಿನಾಚರಣೆಯು ಡಿಸೆಂಬರ್ 23...

ಜ್ಞಾನಸುಧಾದ ಕಾರ್ಯ ರಾಷ್ಟ್ರಕ್ಕೆ ಮಾದರಿ; ಡಾ.ಸುಧಾಕರ್ ಶೆಟ್ಟಿಯವರಿಂದ ಶಿಕ್ಷಣದ ಕ್ರಾಂತಿ: ಎಂ.ಆರ್.ಜಿ.ಗ್ರೂಪ್‌ ಸಂಸ್ಥಾಪಕ ಪ್ರಕಾಶ್ ಶೆಟ್ಟಿ

ಕಾರ್ಕಳ, ಡಿ.26: ಜ್ಞಾನಸುಧಾ ಕಾರ್ಕಳದ ಆಸ್ತಿಯಾಗಿದ್ದು, ಸಂಸ್ಕಾರ, ಸದ್ವಿಚಾರದ ಅಡಿಪಾಯವನ್ನು ಶಿಕ್ಷಣದ...
error: Content is protected !!