Thursday, December 5, 2024
Thursday, December 5, 2024

ನಂದಿನಿಗೆ ದೆಹಲಿಯಲ್ಲಿ ಭಾರೀ ಬೇಡಿಕೆ

ನಂದಿನಿಗೆ ದೆಹಲಿಯಲ್ಲಿ ಭಾರೀ ಬೇಡಿಕೆ

Date:

ಬೆಂಗಳೂರು, ಡಿ.2: ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ. ಮೊದಲ ದಿನವೇ 10 ಸಾವಿರ ಲೀಟರ್‌ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಇನ್ನು ಕೆಲವೇ ತಿಂಗಳಲ್ಲಿ 70 ಸಾವಿರ ಲೀಟರ್‌ ಹಾಲು ಮತ್ತು ಮೊಸರು ಮಾರಾಟ ಮಾಡುವ ಗುರಿ ಇದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೋಟಗಾರಿಕೆ ಇಲಾಖೆಯಿಂದ ಜೇನುತುಪ್ಪಕ್ಕೆ ಬ್ರ್ಯಾಂಡ್ ಹೆಸರು ಅಭಿವೃದ್ಧಿ

ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಹಕರಿಗೆ ಗುಣಮಟ್ಟದ...

ವಿಶ್ವ ಏಡ್ಸ್ ದಿನಾಚರಣೆ ಮಾಹಿತಿ ಕಾರ್ಯಕ್ರಮ

ಉಡುಪಿ, ಡಿ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...
error: Content is protected !!