Friday, December 13, 2024
Friday, December 13, 2024

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಸನ್ಮಾನ

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ಸನ್ಮಾನ

Date:

ಉಡುಪಿ, ಡಿ.10: ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘ (ರಿ.), ಉಡುಪಿ ಜಿಲ್ಲೆಯ ಸಂಘದ ಜಿಲ್ಲಾಧ್ಯಕ್ಷರಾದ ಡಾ. ತಲ್ಲೂರು ಶಿವರಾಮ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಮೇಶ್ ಕಾಂಚನ್ ಅವರನ್ನು ಮಂಗಳವಾರ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಭೇಟಿಯಾಗಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಸದಸ್ಯರು ಹೋಟೆಲ್ ನಡೆಸುವ ಬಗ್ಗೆ ತಾವು ಅನುಭವಿಸುತ್ತಿರುವ ಸಮಸ್ಯೆಗಳನ್ನು ರಮೇಶ್ ಕಾಂಚನ್ ಅವರಲ್ಲಿ ಚರ್ಚೆ ನಡೆಸಿದರು.

ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘ (ರಿ.), ಉಡುಪಿ ಜಿಲ್ಲೆ ಇದರ ಉಪಾಧ್ಯಕ್ಷರಾದ ಲಕ್ಷ್ಮಣ್ ಜಿ ನಾಯಕ್, ಎಮ್ ವಿಠ್ಠಲ್ ಪೈ, ಹರೀಶ್ ಹೆಗ್ಡೆ, ಕಾರ್ಯದರ್ಶಿ ಕೆ ನಾಗೇಶ್ ಭಟ್ ಹಾಗೂ ಸದಸ್ಯರಾದ ರವಿ ಕುಮಾರ್, ಶಿವಪ್ರಸಾದ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಗೋಪಾಲ್ ಬಂಗೇರ, ಗಿರೀಶ್ ಶೇರಿಗಾರ್, ಸುದರ್ಶನ್ ತಂತ್ರಿ, ಸಂಘದ ವ್ಯವಸ್ಥಾಪಕರಾದ ಬಿ ಅಶೋಕ್ ಪೈ ಹಾಗೂ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಉಡುಪಿ, ಡಿ.12: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ...

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರದಾನ

ಉಡುಪಿ, ಡಿ.12: ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ...

ಸ್ಕೌಟ್ಸ್ ಗೈಡ್ಸ್ ದೇಶಪ್ರಮಕ್ಕೆ ಮುನ್ನುಡಿ: ರಾಜೇಂದ್ರ ಭಟ್ ಕೆ

ವಿದ್ಯಾಗಿರಿ(ಮೂಡುಬಿದಿರೆ), ಡಿ.12: ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ರಾಷ್ಟ್ರ...

ಇಂದ್ರಾಳಿ ರುದ್ರಭೂಮಿಗೆ ಅಂತ್ಯಸಂಸ್ಕಾರ ಧಾಮ

ಉಡುಪಿ, ಡಿ.12: ಮಣಿಪಾಲ್ ಟೌನ್ ರೋಟರಿ ಕ್ಲಬ್ ನ ದಶಮಾನೋತ್ಸವ ಸಂದರ್ಭದಲ್ಲಿ...
error: Content is protected !!