Saturday, December 28, 2024
Saturday, December 28, 2024

ಇ- ಖಾತಾ ಪಡೆಯಲು ಐದು ದಾಖಲೆಗಳು ಕಡ್ಡಾಯ

ಇ- ಖಾತಾ ಪಡೆಯಲು ಐದು ದಾಖಲೆಗಳು ಕಡ್ಡಾಯ

Date:

ಬೆಂಗಳೂರು, ಡಿ.27: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಮಾಲೀಕರ ಆಧಾರ್‌ ಕಾರ್ಡ್‌, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್‌ ಡೀಡ್‌ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯಬಹುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಗವದ್ಗೀತಾ ಯಜ್ಞ ಸಂಪನ್ನ

ಉಡುಪಿ, ಡಿ.28: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ...

ಕೊಕ್ಕರ್ಣೆ: ಆರೋಗ್ಯ ತಪಾಸಣಾ ಶಿಬಿರ

ಕೊಕ್ಕರ್ಣೆ, ಡಿ.28: ಸ್ಪೂರ್ತಿ ಯುವ ವೇದಿಕೆ, ಕೋಟಂಬೈಲು ಮತ್ತು ಸಮುದಾಯ ವೈದ್ಯಕೀಯ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಹೊಸಬೆಳಕು ಆಶ್ರಮಕ್ಕೆ ಆಹಾರ ಸಾಮಾಗ್ರಿ ಹಸ್ತಾಂತರ

ಕಾರ್ಕಳ, ಡಿ.28: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಜನಮನ್ನಣೆ ಗಳಿಸಿದ ಕರ್ಣಾಟಕ ಬ್ಯಾಂಕ್: ವಿಷ್ಣುಮೂರ್ತಿ ಉಪಾಧ್ಯ

ಕೋಟ, ಡಿ.28: ಕರ್ಣಾಟಕ ಬ್ಯಾಂಕ್ ಗ್ರಾಹಕಸ್ನೇಹಿ ಬ್ಯಾಂಕ್ ಆಗಿ ರೂಪುಗೊಂಡು ರಾಷ್ಟ್ರೀಯ...
error: Content is protected !!