Saturday, January 4, 2025
Saturday, January 4, 2025

ಕೊಡವೂರು ಬ್ರಾಹ್ಮಣ ಮಹಾಸಭಾ ದಿನದರ್ಶಿಕೆ ಬಿಡುಗಡೆ

ಕೊಡವೂರು ಬ್ರಾಹ್ಮಣ ಮಹಾಸಭಾ ದಿನದರ್ಶಿಕೆ ಬಿಡುಗಡೆ

Date:

ಕೊಡವೂರು, ಡಿ.29: ಕೊಡವೂರು ಬ್ರಾಹ್ಮಣ ಮಹಾಸಭಾದ ವತಿಯಿಂದ ಹೊಸ ವರುಷ 2025 ನೇ ಸಾಲಿನ ದಿನದರ್ಶಿಕೆಯನ್ನು ಕಡಿಯಾಳಿ ದೇವಸ್ಥಾನದ ಅಧ್ಯಕ್ಷರಾದ ವಿಜಯರಾಘವ ರಾವ್ ಬಿಡುಗಡೆಗೊಳಿಸಿ ದಿನದರ್ಶಿಕೆಯಲ್ಲಿ ಮುದ್ರಿತಗೊಂಡಿರುವ ವಿಷಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಾಧ್ಯಕ್ಷರಾದ ಶ್ರೀನಿವಾಸ ಉಪಾಧ್ಯಾಯ ಸ್ವಾಗತಿಸಿ, ಸಮರ್ಥ್ ಸಂತೋಷ ಸಾಮಗ ಪ್ರಾರ್ಥಿಸಿದರು. ಗೌರವಾಧ್ಯಕ್ಷ ನಾರಾಯಣ ಬಲ್ಲಾಳ್, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್, ದಿನದರ್ಶಿಕೆ ವಿನ್ಯಾಸಗೊಳಿಸಿದ ಪೂರ್ಣಿಮಾ ಜನಾರ್ದನ್ ಉಪಸ್ಥಿತರಿದ್ದರು. ಕೋಶಾಧಿಕಾರಿ ಚಂದ್ರಶೇಖರ್ ರಾವ್ ವಂದಿಸಿದರು. ರಾಜಶ್ರೀ ಪ್ರಸನ್ನ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ‘ಚನ್ನಪಟ್ಟಣದ ಗೊಂಬೆ’ ತಯಾರಿಕೆಯ ಕಾರ್ಯಾಗಾರ

ಉಡುಪಿ, ಜ.4: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಶೈಕ್ಷಣಿಕ ಪ್ರಗತಿ ಸಾಧಿಸುವಲ್ಲಿ ಸಾಕ್ಷರತಾ ಇಲಾಖೆಯ ಕಾರ್ಯ ಶ್ಲಾಘನೀಯ

ಮಣೂರು, ಜ.4: ಶಾಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವಲ್ಲಿ ಸಾಕ್ಷರತಾ ಇಲಾಖೆ ಶೈಕ್ಷಣಿಕ...

ಪ್ರತಿಭಾ ಕಾರಂಜಿ: ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಕೋಟ, ಜ.4: ಶ್ರೀ ದುರ್ಗಾ ಆಂಗ್ಲಮಾಧ್ಯಮ ಪ್ರೌಢಶಾಲೆ ಕೊಕ್ಕರ್ಣೆ ಇಲ್ಲಿ ನಡೆದ...

ರಥಬೀದಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ದಶಮ ಸಂಭ್ರಮಕ್ಕೆ ಚಾಲನೆ

ಮಂಗಳೂರು, ಜ.3: ಡಾ.ಪಿ ದಯಾನಂದ ಪೈ ಪಿ ಸತೀಶ ಪೈ ಸರ್ಕಾರಿ...
error: Content is protected !!