Sunday, January 5, 2025
Sunday, January 5, 2025

ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧ

Date:

ಬೆಂಗಳೂರು, ಡಿ.30: ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ (ಕೆಐಎ ವಿಮಾನ ನಿಲ್ದಾಣಕ್ಕೆ ಹೋಗುವ ಎಲಿವೇಟೆಡ್‌ ಎಕ್ಸ್‌ಪ್ರೆಸ್‌ವೇ ಹೊರತುಪಡಿಸಿ) ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವಿಮಾನ ನಿಲ್ದಾಣದ ಎಲಿವೇಟೆಡ್‌ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ಡಿಸೆಂಬರ್‌ 31ರ ರಾತ್ರಿ 10 ರಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ನಿರ್ಬಂಧಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರಾದ ಎಂ.ಎನ್‌.ಅನುಚೇತ್‌ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸಂಪತ್ ಕುಮಾರ್ ಎಸ್.ಶಿವನಗಿ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಳಗಾವಿ, ಜ.4: ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿದ ಕೆ.ಎಲ್.ಇ ಸಂಸ್ಥೆಯ ಡಾ. ಸಂಪತ್...

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಚಾಲನೆ

ಹುಬ್ಬಳ್ಳಿ, ಜ.4: ಪುಣೆ -ಬೆಳಗಾವಿ -ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ ಪ್ರೆಸ್...

ಇಂಧನ ಮಿಶ್ರಿತ ನೀರು; ಸಮಸ್ಯೆ ಶೀಘ್ರ ಬಗೆಹರಿಸಿ

ಉಳ್ಳಾಲ ತಾಲೂಕು ಫಜೀರು ಗ್ರಾಮದ ಸಾಂಬಾರತೋಟ ಪರಿಸರದ ಜನರು ಎದುರಿಸುತ್ತಿರುವ ನೀರಿನ...

ನಾಳೆ (ಜ.5) ರಾಜಾಂಗಣದಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; ಔಷಧಿ ವಿತರಣಾ ಕಾರ್ಯಕ್ರಮ

ಉಡುಪಿ, ಜ.4: ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ...
error: Content is protected !!