Monday, January 6, 2025
Monday, January 6, 2025

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ: ಪೂರ್ವಸಿದ್ಧತಾ ಸಭೆ

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ: ಪೂರ್ವಸಿದ್ಧತಾ ಸಭೆ

Date:

ಕಾಪು, ಜ.1: ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಜನವರಿ 18 ರಂದು ನಡೆಯಲಿರುವ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಕಂಬಳ ಇದರ ಪೂರ್ವ ಸಿದ್ಧತಾ ಸಭೆ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಕೊಳಚೊರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಚಂದ್ರ ಸುವರ್ಣ, ಕಾರ್ಯದರ್ಶಿಗಳಾದ ಉದಯ್ ರೈ, ಕೋಶಾಧಿಕಾರಿಗಳಾದ ಲಕ್ಷ್ಮಣ್ ಎಲ್ ರೈ, ಜೊತೆ ಕೋಶಾಧಿಕಾರಿಗಳಾದ ಸತೀಶ್ ಶೆಟ್ಟಿ ಅಡ್ವೆ ಮುಡ್ರಗುತ್ತು ಹಾಗೂ ರವೀಂದ್ರ ಪ್ರಭು, ಪ್ರವೀಣ್ ಪೂಜಾರಿ ಅಡ್ವೆ, ಗಣೇಶ್ ಶೆಟ್ಟಿ ಸಾಂತೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಕೋಟ, ಜ.6: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮೀಣ ಜನರ ಯೋಚನೆಗಳಿಗೆ ಶಕ್ತಿ...

ದಮನಿತರ ವಿವೇಕದ ಕಾವಲುದೀಪವಾದ ಅರಿವಿನ ಮಹಾತಾಯಿ: ಪ್ರೊ. ಜಯಪ್ರಕಾಶ್ ಶೆಟ್ಟಿ

ಉಡುಪಿ, ಜ.6: ‘ಅಧಿಕಾರವಿಲ್ಲದ ಅಂಚಿನ ಸಮೂಹದ ಒಡಲಿಗೆ ಅಕ್ಷರ, ಆಸರೆ ಮತ್ತು...

‘ಎಚ್‌ಎಂಪಿವಿ’ ತಡೆಗಟ್ಟುವ ಕುರಿತು ಮಹತ್ವದ ಹೇಳಿಕೆ ನೀಡಿದ ಆರೋಗ್ಯ ಸಚಿವರು

ಬೆಂಗಳೂರು, ಜ.6: ಬೆಂಗಳೂರಿನಲ್ಲಿ 8 ತಿಂಗಳ ಗಂಡು ಮಗುವಿಗೆ ಹ್ಯೂಮನ್ ಮೆಟಾಪ್ನ್ಯೂಮೋವೈರಸ್...

ರಥಬೀದಿ ಕಾಲೇಜು: ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು, ಜ.6: ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ...
error: Content is protected !!