Wednesday, January 8, 2025
Wednesday, January 8, 2025

ನಾಳೆ (ಜ.5) ರಾಜಾಂಗಣದಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; ಔಷಧಿ ವಿತರಣಾ ಕಾರ್ಯಕ್ರಮ

ನಾಳೆ (ಜ.5) ರಾಜಾಂಗಣದಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; ಔಷಧಿ ವಿತರಣಾ ಕಾರ್ಯಕ್ರಮ

Date:

ಉಡುಪಿ, ಜ.4: ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ ಮತ್ತು ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯ, ಬೆಂಗಳೂರು ಇವರ ನೇತೃತ್ವದಲ್ಲಿ ರಾಜಾಂಗಣದಲ್ಲಿ ತಾ 5.1.25 ರವಿವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ವೈದ್ಯಕೀಯ ತಪಾಸಣಾ ಮತ್ತು ಉಚಿತ ರಕ್ತ ಪರೀಕ್ಷೆ ಮತ್ತು ಉಚಿತ ಔಷಧಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆಯಬೇಕಾಗಿ ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿಗೆ ‘ವೈದ್ಯಕೀಯ ಉದ್ಯಮಿ ಪ್ರಶಸ್ತಿ’

ಕಾರ್ಕಳ, ಜ.7: ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ...

ಕಿನ್ನಿಮುಲ್ಕಿ: ಜನಸಂಪರ್ಕ ಸಭೆ

ಉಡುಪಿ, ಜ.7: ಉಡುಪಿ ನಗರಸಭೆಯ ಕಿನ್ನಿಮುಲ್ಕಿ ವಾರ್ಡಿನಲ್ಲಿ ಶಾಸಕ ಯಶ್ಪಾಲ್ ಸುವರ್ಣ...

ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಟ, ಜ.7: ಫೆಬ್ರವರಿ 12 ರಿಂದ 15 ರವರೆಗೆ ಕೋಟದ ಹಾಡಿಕೆರೆ...

ಅಪ್ರೆಂಟಿಷಿಪ್ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜ.7: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್.ಏ.ಎಲ್) ಬೆಂಗಳೂರಿನಲ್ಲಿ ಮಾರ್ಚ್ 2025...
error: Content is protected !!