Thursday, January 9, 2025
Thursday, January 9, 2025

ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೋಟ, ಜ.7: ಫೆಬ್ರವರಿ 12 ರಿಂದ 15 ರವರೆಗೆ ಕೋಟದ ಹಾಡಿಕೆರೆ ಶಾಂತಮೂರ್ತಿ ಶ್ರೀ ಶನೀಶ್ವರ ಹಾಗೂ ಕನ್ನಿಕಾಪರಮೇಶ್ವರಿ ದೇವಸ್ದಾನದಲ್ಲಿ ವಾರ್ಷಿಕ ವರ್ಧಂತಿ ಹಾಗೂ ಸುಮಾರು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಭವನದ ಲೋಕಾರ್ಪಣೆ ನಡೆಯಲಿದ್ದು ಈ ಹಿನ್ನಲ್ಲೆಯಲ್ಲಿ ಇದರ ಆಮಂತ್ರಣ ಪತ್ರಿಕೆಯನ್ನು ಕೋಟದ ಮಣೂರು ಗೀತಾನಂದ ಫೌಂಡೇಶ್‌ನ್ ಪ್ರವರ್ತಕ ಆನಂದ್ ಸಿ.ಕುಂದರ್ ತಮ್ಮ ಸ್ವಗೃಹದಲ್ಲಿ ಬಿಡುಗಡೆಗೊಳಿಸಿದರು. ಶ್ರೀ ಕ್ಷೇತ್ರದ ಪಾತ್ರಿ ಕೆ.ಭಾಸ್ಕರ್ ಸ್ವಾಮಿ, ಪಂಚವರ್ಣದ ಸ್ದಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಉದ್ಯಮಿ ಸಿದ್ದಿ ಶ್ರೀನಿವಾಸ ಪೂಜಾರಿ, ರೈತಧ್ವನಿ ಸಂಘದ ತಿಮ್ಮ ಕಾಂಚನ್, ಅರ್ಚಕರಾದ ಜಯರಾಜ್ ಪಡುಕರೆ, ಸಂತೋಷ್ ಸಾಲಿಯಾನ್, ರವಿ ಹಾಡಿಕೆರೆ, ಪ್ರವೀಣ್, ಶ್ರೀಕಾಂತ್ ಉಪಸ್ದಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 4 ಮಂದಿ ಸಾವು, ಹಲವರಿಗೆ ಗಾಯ

ಯು.ಬಿ.ಎನ್.ಡಿ., ಜ.8: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವೈಕುಂಠ ದ್ವಾರ...

ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ, ಜ.8: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

ಉಡುಪಿ, ಜ.8: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ...

ಜ.11: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ...
error: Content is protected !!