Thursday, January 9, 2025
Thursday, January 9, 2025

ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿಗೆ ‘ವೈದ್ಯಕೀಯ ಉದ್ಯಮಿ ಪ್ರಶಸ್ತಿ’

ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿಗೆ ‘ವೈದ್ಯಕೀಯ ಉದ್ಯಮಿ ಪ್ರಶಸ್ತಿ’

Date:

ಕಾರ್ಕಳ, ಜ.7: ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ ಅವರು ಪ್ರತಿಷ್ಠಿತ ‘2024ರ ವೈದ್ಯಕೀಯ ಉದ್ಯಮಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ಚೆನ್ನೈಯಲ್ಲಿ ನಡೆಯಲಿರುವ ಗ್ಲೋಬಲ್ ಹೆಲ್ತ್ ಕೇರ್ ಆಂಡ್ ವೆಲ್ನೆಸ್ ಅವಾರ್ಡ್ಸ್ ಆಂಡ್ ಕಾನ್ಫರೆನ್ಸ್ ನಲ್ಲಿ ಪ್ರದಾನ ಮಾಡಲಾಗುವುದು.

ಜನವೈದ್ಯ ಸಂಸ್ಥೆಯ ಸಂಸ್ಥಾಪಕರಾದ ಡಾ. ಅಭಿತ್ ಅವರು, ವೈದ್ಯರ ಮನೆ ಭೇಟಿ ಸೇವೆ ಎಂಬ ನಾವೀನ್ಯತೆಯನ್ನು ಪರಿಚಯಿಸಿ, ಆರೋಗ್ಯ ಸೇವೆಯನ್ನು ಸುಲಭಗೊಳಿಸಲು ಮತ್ತು ಜನಸಾಮಾನ್ಯರ ಪಾಲಿಗೆ ತಲುಪುವಂತೆ ಮಾಡಲು ಮಹತ್ವದ ಪ್ರಯತ್ನಗಳನ್ನು ಮಾಡಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾವಿತ್ರಿ ಬಾ ಪುಲೆ ಜನ್ಮದಿನಾಚರಣೆ

ಕುಂದಾಪುರ, ಜ.9: ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿ ರೇಂಜರ್ಸ್ ಮತ್ತು...

ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಉಡುಪಿ, ಜ.9: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ...

ಪ್ರತಿಭಾ ಕಾರಂಜಿಯಲ್ಲಿ ಸಾಯ್ಬ್ರಕಟ್ಟೆ ಶಾಲೆಯ ಪ್ರಣೀತಾ ಪ್ರಥಮ

ಕೋಟ, ಜ.9: ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು...

ಜೇಸಿಐ ಶಂಕರನಾರಾಯಣ ಪದಾಧಿಕಾರಿಗಳ ಆಯ್ಕೆ

ಶಂಕರನಾರಾಯಣ, ಜ.9: ಜೇಸಿಐ ಶಂಕರನಾರಾಯಣ ಇದರ 2025ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್...
error: Content is protected !!