ಕುಂದಾಪುರ, ಜ.8: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ದ್ವಿತೀಯ ಎಂಕಾಂ ವಿದ್ಯಾರ್ಥಿನಿಯರಾದ ರಚನಾ, ಶಾಂತಿ ಮತ್ತು ಪವಿತ್ರ ಇವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರು ನಡೆಸಿದ ರಾಜ್ಯಮಟ್ಟದ ಅರ್ಹತಾ ಪರೀಕ್ಷೆಯಲ್ಲಿ (KSET) ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ವೃಂದ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ
ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ
Date: