ಉಡುಪಿ, ಜ.14: ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ವೃಷಭ ಶೆಣೈ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ, ಇವರು ಗಂಗೊಳ್ಳಿಯ ಉದ್ಯಮಿ ವಿಠ್ಠಲ್ ಶೆಣೈ ಮತ್ತು ವೈಷ್ಣವಿ ಶೆಣೈ ದಂಪತಿ ಪುತ್ರ.
ರಾಷ್ಟ್ರಮಟ್ಟದ ಅಬಾಕಸ್: ವೃಷಭ ಶೆಣೈ ಪ್ರಥಮ
ರಾಷ್ಟ್ರಮಟ್ಟದ ಅಬಾಕಸ್: ವೃಷಭ ಶೆಣೈ ಪ್ರಥಮ
Date: