Wednesday, January 15, 2025
Wednesday, January 15, 2025

ಶೀಘ್ರದಲ್ಲೇ ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಉತ್ಪಾದನಾ ಘಟಕ

ಶೀಘ್ರದಲ್ಲೇ ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಉತ್ಪಾದನಾ ಘಟಕ

Date:

ಬೆಂಗಳೂರು, ಜ.15: ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ. ಈ ಘಟಕ ಆರಂಭದಿಂದ 400 ಕ್ಕೂ ಜನರಿಗೆ ಉದ್ಯೋಗ ಸಿಗಲಿದೆ. ಉತ್ತರ ಕರ್ನಾಟಕದ ಜನರಿಗೆ ಮಾತ್ರವಲ್ಲದೇ ಮಹಾರಾಷ್ಟ್ರದವರೆಗೂ ಗುಣಮಟ್ಟದ ಸಾಬೂನು, ಇತರೆ ಉತ್ಪನ್ನ ಲಭ್ಯವಾಗಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಟೀಲ್ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೂರು: ಅಭಿವೃದ್ಧಿಗೊಂಡ ಕೆರೆಯ ಉದ್ಘಾಟನೆ

ಕಾಪು, ಜ.15: 2 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಎಲ್ಲೂರು ಗ್ರಾಮ...

ಸ್ಟಾಫ್ ನರ್ಸ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.15: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ...

ಬಂಧಿಗಳಿಗೆ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ

ಉಡುಪಿ, ಜ.15: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ...

ಮಣಿಪಾಲ ಜ್ಞಾನಸುಧಾ: ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ

ಮಣಿಪಾಲ, ಜ.15: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ವಾಣಿಜ್ಯ ವಿಭಾಗದ...
error: Content is protected !!