Thursday, January 16, 2025
Thursday, January 16, 2025

ಇನ್ನಂಜೆ: ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

ಇನ್ನಂಜೆ: ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

Date:

ಇನ್ನಂಜೆ, ಜ.15: ಕಾಪು – ಬಂಟಕಲ್ಲು ರಸ್ತೆ ಇನ್ನಂಜೆ ಮಾರ್ಕೋಡಿ ಸೇತುವೆ ಬಳಿ ಮಳೆಯಿಂದ ಹಾನಿಯಾದ ಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ 40 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರಾದ ದಿವೇಶ್ ಶೆಟ್ಟಿ, ನಿತೇಶ್ ಸಾಲ್ಯಾನ್, ಸವಿತಾ ಶೆಟ್ಟಿ, ಮಲ್ಲಿಕಾ ಆಚಾರ್ಯ, ಪುಷ್ಪಾ ಹಾಗೂ ಸ್ಥಳೀಯರು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೂರು: ಅಭಿವೃದ್ಧಿಗೊಂಡ ಕೆರೆಯ ಉದ್ಘಾಟನೆ

ಕಾಪು, ಜ.15: 2 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಎಲ್ಲೂರು ಗ್ರಾಮ...

ಸ್ಟಾಫ್ ನರ್ಸ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.15: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ...

ಬಂಧಿಗಳಿಗೆ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ

ಉಡುಪಿ, ಜ.15: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ...

ಮಣಿಪಾಲ ಜ್ಞಾನಸುಧಾ: ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ

ಮಣಿಪಾಲ, ಜ.15: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ವಾಣಿಜ್ಯ ವಿಭಾಗದ...
error: Content is protected !!