ಉಡುಪಿ, ಜ.31: ಟಿ ಎ ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಕುಂಜಿಬೆಟ್ಟು ಉಡುಪಿಯ 9ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯವರು ನಡೆಸಿದ ಕಾಮರ್ಸ್ ಒಲಿಂಪಿಯಾಡ್ 2025 ಸ್ಪರ್ಧೆಯಲ್ಲಿ ಅಖಿಲ ಭಾರತೀಯ 12ನೇ ರ್ಯಾಂಕ್ ಪಡೆದಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯಿನಿ ವಿನೋದ ಶೆಟ್ಟಿ, ಶಾಲಾ ಆಡಳಿತ ಮಂಡಳಿ, ಮಣಿಪಾಲದ ಶಿಕ್ಷಣ ಸಂಸ್ಥೆಗಳು, ಶಾಲಾ ಪೋಷಕರ ಮತ್ತು ಶಿಕ್ಷಕರ ಸಂಘ, ಹಳೆ ವಿದ್ಯಾರ್ಥಿ ಸಂಘಟನೆ, ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಕಾಮರ್ಸ್ ಒಲಿಂಪಿಯಾಡ್: ದೀಪೇಶ್ ದೀಪಕ್ ಶೆಣೈ ದೇಶಕ್ಕೆ12ನೇ ರ್ಯಾಂಕ್
ಕಾಮರ್ಸ್ ಒಲಿಂಪಿಯಾಡ್: ದೀಪೇಶ್ ದೀಪಕ್ ಶೆಣೈ ದೇಶಕ್ಕೆ12ನೇ ರ್ಯಾಂಕ್
Date: