Saturday, February 1, 2025
Saturday, February 1, 2025

ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್‌ಗೆ ಬೀಳ್ಕೊಡುಗೆ ಸಮಾರಂಭ

ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್‌ಗೆ ಬೀಳ್ಕೊಡುಗೆ ಸಮಾರಂಭ

Date:

ಉಡುಪಿ, ಫೆ.1: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ 31ವರ್ಷ ಸೇವೆ ಸಲ್ಲಿಸಿ ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್‌ ಆಗಿ ನಿವೃತ್ತಿ ಹೊಂದಿದ್ದ ಮಹಾಬಲ ಇವರಿಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಇವರು ಬೀಳ್ಕೊಡುಗೆ ಸಮಾರಂಭ ನೆಡೆಸಿ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಇವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಶಂಕರನಾರಾಯಣ, ಉಡುಪಿ, ಅಮಾಸೆಬೈಲು, ಬೈಂದೂರು ಹಾಗೂ ಕೊಲ್ಲೂರು ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ನಿವೃತ್ತ ಮಹಾಬಲ ಇವರ ಪತ್ನಿ ಶೈಲಜಾ, ಪುತ್ರ ಅವಿನಾಶ್, ಅಜಿತ್, ಅಶ್ವಿನಿ, ಸೊಸೆ ಸವಿತಾ, ಮೊಮ್ಮಗಳಾ ದ್ವಿತಿ ಹಾಜರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೋದಿ ಬಜೆಟ್: ಬೃಹತ್ ತೆರಿಗೆ ವಿನಾಯಿತಿ; 12 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ

ನವದೆಹಲಿ, ಫೆ.1: 12 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ....

ಜಾನಪದ​ ಎಲ್ಲಾ ಕಲೆಗಳ ಮೂಲ: ಮಂಡ್ಯ ರಮೇಶ್

ಉಡುಪಿ, ಫೆ.1: ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ,...

ಅರಸು ಶಿಕ್ಷಣ ಸಮೃದ್ಧಿ ಯೋಜನೆಗೆ ಚಾಲನೆ

ಮುಲ್ಕಿ, ಜ.31: ಮುಲ್ಕಿ ಸೀಮೆ ಅರಸರಾದ ಎಂ ದುಗ್ಗಣ್ಣ ಸಾವಂತರ ಆಶಯದಂತೆ...

ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ

ಉಡುಪಿ, ಜ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ...
error: Content is protected !!