ಬಂಟಕಲ್, ಫೆ.1: ಬಂಟಕಲ್ನ ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನಲ್ಲಿ ‘ಯೂತ್ ಫಾರ್ ಎ ಸಸ್ಟೈನೇಬಲ್ ಫೂಚರ್’ ಕಾರ್ಯಕ್ರಮ ನಡೆಯಿತು. ಫೋರ್ತ್ಫೋಕಸ್ನ ಸಂಸ್ಥಾಪಕ ಮತ್ತು ನಿರ್ದೇಶಕ ವಿ ಗೌತಮ್ ನಾವಡ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಉದ್ಯಮದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಆತ್ಮವಿಶ್ವಾಸದಿಂದ ಸ್ವೀಕರಿಸಿ ಮುನ್ನಡೆದರೆ ಯಾವುದೂ ಅಸಾಧ್ಯವಲ್ಲ ಎಂದರು. ಹಿರಿಯ ಸಹಾಯಕ ಪ್ರಾಧ್ಯಾಪಕರಾದ ಸಚಿನ್ ಪ್ರಭು ಕೆ ಮತ್ತು ರಘುನಾಥ್ ಉಪಸ್ಥಿತರಿದ್ದರು.
ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೂ ಅಸಾಧ್ಯವಲ್ಲ: ಗೌತಮ್ ನಾವಡ
ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೂ ಅಸಾಧ್ಯವಲ್ಲ: ಗೌತಮ್ ನಾವಡ
Date: