Wednesday, February 5, 2025
Wednesday, February 5, 2025

ಪಂಚ ತ್ರಿಂಶತ್ ಉತ್ಸವ

ಪಂಚ ತ್ರಿಂಶತ್ ಉತ್ಸವ

Date:

ಉಡುಪಿ, ಫೆ.5: ಲಕ್ಷ್ಮೀ ಗುರುರಾಜ್ ಎನ್.ಎನ್. ಯು (ರಿ) ಸಂಸ್ಥೆಯ ಪಂಚ ತ್ರಿಂಶತ್ ಉತ್ಸವ 25-26ರ ದ್ವಿತೀಯ ಕಾರ್ಯಕ್ರಮ ‘ಗೆಜ್ಜೆ ನಿನಾದ ‘ಭರತ ನಾಟ್ಯ ಕಾರ್ಯಕ್ರಮ ಯಕ್ಷಗಾನ ಕಲಾರಂಗದ ಐವೈಸಿ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್ ಕಾರ್ಯಕ್ರಮ ಉದ್ಘಾಟಿಸಿ, 35 ವರ್ಷಗಳ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿ ಸಂಸ್ಥೆಗೆ ಶುಭ ಹಾರೈಸಿದರು.

ಉಡುಪಿಯ ಹಿರಿಯ ನೃತ್ಯ ಗುರು ನಾರಾಯಣ್ ಭಟ್ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕಿ ವಿದುಷಿ ಲಕ್ಷ್ಮೀ ಗುರುರಾಜ್ ಸ್ವಾಗತಿಸಿದರು. ಸಂಸ್ಥೆಯ ವಿದ್ಯಾರ್ಥಿನಿ ವಿದುಷಿ ಅರ್ಪಿತಾ ಹೆಗಡೆ ನಿರೂಪಿಸಿದರು. ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ‘ಗೆಜ್ಜೆ ನಿನಾದ’ ನೃತ್ಯ ಕಾರ್ಯಕ್ರಮ ಪ್ರದರ್ಶಿಸಲ್ಪಟ್ಟಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಸ್ಕೃತಿ ಉತ್ಸವ 2025

ಉಡುಪಿ, ಫೆ.5: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು...

ಯೋಗದಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ: ಪುತ್ತಿಗೆ ಶ್ರೀ

ಉಡುಪಿ, ಫೆ.4: ಯೋಗದಿಂದ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಸಾಧ್ಯ ಎಂದು...

ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ದ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಫೆ.4: ಮಂಗಳವಾರ ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣಕ್ಕೆ...

ಮಣಿಪಾಲ: ಕ್ಯಾನ್ಸರ್ ಜಾಗೃತಿ 3ಡಿ ಕಲಾಕೃತಿ ಅನಾವರಣ

ಮಣಿಪಾಲ, ಫೆ.4: ವಿಶ್ವ ಕ್ಯಾನ್ಸರ್ ದಿನ-2025 ಕ್ಯಾನ್ಸರ್ ಜಾಗೃತಿ 3ಡಿ ಕಲಾಕೃತಿ...
error: Content is protected !!