Monday, February 24, 2025
Monday, February 24, 2025

ಕಸಾಪ ನಡೆ ಸಮುದಾಯದಿಂದ ಸಮುದಾಯಕ್ಕೆ

ಕಸಾಪ ನಡೆ ಸಮುದಾಯದಿಂದ ಸಮುದಾಯಕ್ಕೆ

Date:

ಉಡುಪಿ, ಫೆ.10: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ರೇಡಿಯೋ ಮಣಿಪಾಲ್ ಸಹಯೋಗದಲ್ಲಿ ನಡೆಯುತ್ತಿರುವ ಸರಣಿ ಕಾರ್ಯಕ್ರಮ ‘ಕಥೆ ಕೇಳೋಣ’ದ ಭಾಗವಾಗಿ, ಕೇಳುಗರಿಗೆ ರೇಡಿಯೋ ಸೆಟ್ ಗಳನ್ನು ಉಚಿತವಾಗಿ ಹಸ್ತಾಂತರಿಸುವ ಅಭಿಯಾನ ಮ್ಯಾಕ್ಸ್ ಮೀಡಿಯಾ ಆವರಣದಲ್ಲಿ ನಡೆಯಿತು.

ಖ್ಯಾತ ಚಲನಚಿತ್ರ ನಟ ರಂಗ ನಿರ್ದೇಶಕ ಮಂಡ್ಯ ರಮೇಶ್ ಫಲಾನುಭವಿಗಳಿಗೆ ರೇಡಿಯೋಗಳನ್ನು ವಿತರಿಸಿ ಶುಭ ಹಾರೈಸಿದರು. ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಮುಖ್ಯಸ್ಥರಾದ ಡಾ. ರಶ್ಮಿ ಅಮ್ಮೆಂಬಳ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಸಾಮಾಜಿಕ ಜಾಲತಾಣದ ಸಂಚಾಲಕ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ರೇಡಿಯೊ ಮಣಿಪಾಲದ ಸ್ವಯಂ ಸೇವಕರಾದ ಸುನೀತಾ ಅಂಡಾರು ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...
error: Content is protected !!