Tuesday, February 25, 2025
Tuesday, February 25, 2025

ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ

ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ

Date:

ಮಣಿಪಾಲ, ಫೆ.11: ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ವಿಧಾನಪರಿಷತ್ ಶಾಸಕ ಮಂಜುನಾಥ್ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!