Tuesday, February 25, 2025
Tuesday, February 25, 2025

ಜೆಇಇ ಮೈನ್: ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

ಜೆಇಇ ಮೈನ್: ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

Date:

ಕಾರ್ಕಳ, ಫೆ.11: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್ ಪ್ರಥಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಧನುಷ್ ನಾಯಕ್ 99.7330507 ಪರ್ಸಂಟೈಲ್, ತರುಣ್ ಸುರಾನ 99.7329879 ಪರ್ಸಂಟೈಲ್, ಚಿಂತನ್ ಜೆ. ಎಂ 99.6686123 ಪರ್ಸಂಟೈಲ್, ಆಕಾಶ್ ಎಚ್. ಪ್ರಭು 99.6148310 ಪರ್ಸಂಟೈಲ್, ಹೃತ್ವಿಕ್ ಶೆಟ್ಟಿ 99.4580440 ಪರ್ಸಂಟೈಲ್, ಕೆ.ಮನೋಜ್ ಕಾಮತ್ 99.4567815 ಪರ್ಸಂಟೈಲ್, ವೇದಾಂತ್ ಶೆಟ್ಟಿ 99.2929708 ಪರ್ಸಂಟೈಲ್ ಮತ್ತು ಸತೀಶ್ ಎಸ್.ಕೆ. 99.1444377 ಪರ್ಸಂಟೈಲ್ ಪಡೆದ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿ ಪರಿಶ್ರಮವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!