Saturday, February 22, 2025
Saturday, February 22, 2025

ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬಗಳಿಗೂ ಉಚಿತ ಚಿಕಿತ್ಸೆ

ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬಗಳಿಗೂ ಉಚಿತ ಚಿಕಿತ್ಸೆ

Date:

ಬೆಂಗಳೂರು, ಫೆ.19: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!