Saturday, February 22, 2025
Saturday, February 22, 2025

ಮಾರ್ಚ್ 7: ರಾಜ್ಯ ಬಜೆಟ್ ಮಂಡನೆ

ಮಾರ್ಚ್ 7: ರಾಜ್ಯ ಬಜೆಟ್ ಮಂಡನೆ

Date:

ಬೆಂಗಳೂರು, ಫೆ.19: ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3 ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್‌ 4, ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!