Saturday, February 22, 2025
Saturday, February 22, 2025

ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡಲು ಕ್ರಮ

ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡಲು ಕ್ರಮ

Date:

ಬೆಂಗಳೂರು, ಫೆ.19: ಮುಂಬರುವ ಶೈಕ್ಷಣಿಕ ವರ್ಷದಿಂದ ಸ್ಕಿಲ್‌ ಅಟ್‌ ಸ್ಕೂಲ್‌ ಹೆಸರಲ್ಲಿ 8ನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ ಕೌಶಲ ಆಧಾರಿತ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಈವರೆಗೂ ಪಿಯುಸಿ ಹಂತದಲ್ಲಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಷಯದ ಕೋರ್ಸ್‌ಗಳನ್ನು ಮಾತ್ರ ಕಲಿಯುತ್ತಿದ್ದರು. ಈಗ 25 ಕೋರ್ಸ್‌ ಕಲಿಯಲು ಅವಕಾಶವಿದೆ. ಅದರಲ್ಲಿ ಕೆಲವು ಕೌಶಲ ಆಧಾರಿತ ಕೋರ್ಸ್‌ಗಳಿದ್ದು, ಸ್ಕಿಲ್‌ ಅಟ್‌ ಸ್ಕೂಲ್‌ ಕಾರ್ಯಕ್ರಮ ರೂಪಿಸಲಾಗಿದೆ. ಸರ್ಕಾರದ ಸಂಪನ್ಮೂಲ ಬಳಸಿ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!