Sunday, July 26, 2026
Sunday, July 26, 2026

ಶರತ್ಕಾಲದ ಸೂಪರ್ ಮೂನ್

ಶರತ್ಕಾಲದ ಸೂಪರ್ ಮೂನ್

Date:

ವರ್ಷದ ಸೂಪರ್ಮೂನ್ ಗಳ ಸರದಿ ಪ್ರಾರಂಭ ಇಂದೇ. ಈ ವರ್ಷಾಂತ್ಯದ ಅಕ್ಟೋಬರ್ 7 ನವಂಬರ್ 5 ಹಾಗೂ ಡಿಸೆಂಬರ್ 4 ರ ಹುಣ್ಣಿಮೆಗಳೆಲ್ಲ ಸೂಪರ್ಮೂನ್ ಗಳೇ. ಭೂಮಿ ಹಾಗೂ ಚಂದ್ರರ ಸರಾಸರಿ ದೂರ 3 ಲಕ್ಷದ 84 ಸಾವಿರ ಕಿಮೀ. ಇಂದು ಸುಮಾರು 3 ಲಕ್ಷದ 61 ಸಾವಿರ ಕೀಮೀ ಗೆ ಬರುವ ಚಂದ್ರ ಸುಮಾರು 23 ಸಾವಿರ ಕಿಮೀ ಸಮೀಪ ಬಂದು ಸುಮಾರು 18 ಅಂಶ ದೊಡ್ಡದಾಗಿ ಕಾಣಿಸಲಿದ್ದಾನೆ. ಬೆಳದಿಂಗಳೂ ಹೆಚ್ಚು.

ಹುಣ್ಣಿಮೆಯೇ ಚೆಂದ. ಶರತ್ಕಾಲದ ಆಶ್ವಯುಜ ಆಕಾಶ ಭವ್ಯ. ತಿಳಿ ಬಿಳಿ ತೇಲುವ ಮೋಡಗಳ ಮಧ್ಯೆ ಬೆಳ್ಳಂ ಬೆಳದಿಂಗಳ ಚಂದ್ರಮ ಇನ್ನೂ ಚೆಂದ. ಅದರಲ್ಲೂ ಈಗ ಬಂದಿರುವ ಶರತ್ಕಾಲದ ಸೂಪರ್ ಮೂನ್ ನ ಬೆಳದಿಂಗಳನ್ನು ಸವಿಯಬೇಕು. ಅಲ್ಲಲ್ಲಿ ತೇಲುವ ಮಂಜುಗಡ್ಡೆಗಳ ಬಿಳಿ ಹಳದಿ ವರ್ತುಲದ ಹ್ಯಾಲೋ ಕೂಡಾ ಕಾಣಸಿಗಬಹುದು. ಪ್ರಕೃತಿಯ ವೈಭವವನ್ನು ಆರಾಧಿಸಿ, ಆಸ್ವಾದಿಸಿ.

ಡಾ. ಎ.ಪಿ ಭಟ್ ಉಡುಪಿ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!