Tuesday, November 19, 2024
Tuesday, November 19, 2024

Udupi Bulletin News Desk

10228 POSTS

Exclusive articles:

ಆಹಾರ ಉತ್ಪಾದನೆ, ರಫ್ತಿನಲ್ಲೂ ದೇಶದ ಸಾಧನೆ: ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಅಕ್ಕಿ, ಗೋಧಿಗಾಗಿ ಬೇರೆ ದೇಶದತ್ತ ನೋಡುತ್ತಿದ್ದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶ್ರಮ ಮತ್ತು ದೂರದೃಷ್ಟಿಯ ಯೋಜನೆಗಳ ಫಲ ಇದಾಗಿದೆ....

ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ಉಡುಪಿ: ಉಡುಪಿ ಜಯಂಟ್ಸ್ ಗ್ರೂಪ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಅಂಗವಾಗಿ ಸುಮಾರು 60 ವರ್ಷಗಳ ಕಾಲ ಛಾಯಾಗ್ರಹಣ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಛಾಯಾಗ್ರಾಹಕ ಚೇತನಾ ಸ್ಟುಡಿಯೋ ಮಾಲಕರಾದ ರಾಘವ...

ನಂದಳಿಕೆ: ಬ್ಯಾಂಕಿಂಗ್ ಸೌಲಭ್ಯದ ಕುರಿತು ಮಾಹಿತಿ ಕಾರ್ಯಾಗಾರ

ಬೆಳ್ಮಣ್: ನಂದಳಿಕೆ ಗ್ರಾಮ ಪಂಚಾಯತ್ ಮತ್ತು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಹಯೋಗದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಭಾಂಗಣದಲ್ಲಿ ಬ್ಯಾಂಕಿಂಗ್ ಸೌಲಭ್ಯದ ಕುರಿತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಜರಗಿತು....

ಪ್ರಕೃತಿ-ಸಂಸ್ಕೃತಿ ಸಂಬಂಧಕ್ಕೆ ಆಟಿ ಸಂಕೇತ: ಸಂಕಮಾರ್

ಉಡುಪಿ: ಪ್ರಕೃತಿ ಮತ್ತು ಸಂಸ್ಕೃತಿಯ ನಡುವೆ ಅವಿನಾಭಾವ ಸಂಬಂಧವಿದೆ. ವಾಸ್ತವವಾಗಿ ಪ್ರಕೃತಿಯೇ ಸಂಸ್ಕೃತಿಯ ವಿಚಾರಗಳನ್ನು ನಿರ್ಧರಿಸುತ್ತದೆ. ಇದಕ್ಕೆ ಆಟಿ ಆಚರಣೆ ಮತ್ತು ನಂಬಿಕೆಗಳು ಒಳ್ಳೆಯ ಸಂಕೇತ. ಕರಾವಳಿಯ ಬೆಟ್ಟ, ಗುಡ್ಡ, ಮಳೆ, ಕೃಷಿ ಸಂಸ್ಕೃತಿ...

ಜಯಪ್ರಕಾಶ್ ಹೆಗ್ಡೆಯವರ ಮನೆಗೆ ಹರೀಶ್ ಬಂಗೇರ ಭೇಟಿ

ಉಡುಪಿ: ವಿದೇಶದಲ್ಲಿ ಬಂಧನದಲ್ಲಿದ್ದ ಹರೀಶ್ ಬಂಗೇರ ಅವರನ್ನು ಬಂಧನದಿಂದ ಮುಕ್ತಗೊಳಿಸಿ ತಾಯ್ನಾಡಿಗೆ ಕರೆತರಲು ನಿರಂತರವಾಗಿ ಪ್ರಯತ್ನಿಸಿದ ಕರ್ನಾಟಕ ಸರಕಾರದ ಹಿಂದುಳಿದ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆಯವರ ಮನೆಗೆ ಹರೀಶ್ ಬಂಗೇರ ಕುಟುಂಬದೊಂದಿಗೆ...

Breaking

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಉಡುಪಿ, ನ.19: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ...

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ: ವೇಳಾಪಟ್ಟಿ ಪ್ರಕಟ

ಉಡುಪಿ, ನ.19: ರಾಜ್ಯ ಚುನಾವಣಾ ಆಯೋಗವು ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ...

ಕಾರ್ಕಳ ಜ್ಞಾನಸುಧಾ: ವಾರ್ಷಿಕ ಕ್ರೀಡಾಕೂಟ

ಕಾರ್ಕಳ. ನ.19: ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ...

ಬ್ರಹ್ಮಾವರ ಗಾಂಧಿ ಮೈದಾನಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ನ.19: ಬ್ರಹ್ಮಾವರ ಗಾಂಧಿ ಮೈದಾನದ ಅವ್ಯವಸ್ಥೆ ಹಾಗೂ ಅಸಮರ್ಪಕ ನಿರ್ವಹಣೆಯಿಂದ...
spot_imgspot_img
error: Content is protected !!