Friday, November 15, 2024
Friday, November 15, 2024

Udupi Bulletin News Desk

10194 POSTS

Exclusive articles:

ಕನ್ನಡ ಜಾನಪದ ಅಧ್ಯಯನದಲ್ಲಿ ಎ.ಕೆ. ರಾಮಾನುಜನ್ ಪ್ರಾತಃ ಸ್ಮರಣೀಯರು: ಪ್ರೊ. ಬಿ.ಎ. ವಿವೇಕ್ ರೈ

ಉಡುಪಿ: ಕನ್ನಡ ಸಾಹಿತ್ಯ ಮತ್ತು ಜಾನಪದ ಅಧ್ಯಯನಕ್ಕೆ ಡಾ. ಎ. ಕೆ. ರಾಮಾನುಜನ್ ಅವರ ಕೊಡುಗೆ ಅಪೂರ್ವವಾದುದು. ಕನ್ನಡ ಜಾನಪದ ಅಧ್ಯಯನದಲ್ಲಿ ಸೈದ್ದಾಂತಿಕ ನೆಲೆಗಟ್ಟನ್ನು ನೀಡುವಲ್ಲಿ ರಾಮಾನುಜನ್ ಕೊಡುಗೆಯನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ. ಅವರ...

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ,...

ಉಡುಪಿ: ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 148 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-74, ಕುಂದಾಪುರ-25, ಕಾರ್ಕಳ-47, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 88 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68255 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....

ಸಂಶೋಧನೆಯಲ್ಲಿ ನೈತಿಕ ಜವಾಬ್ದಾರಿ ವಿಚಾರ ಸಂಕಿರಣ

ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಐಕ್ಯೂಎಸಿ ಮತ್ತು ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸಂಶೋಧನೆಯಲ್ಲಿ ನೈತಿಕ ಜವಾಬ್ದಾರಿ ವಿಚಾರ ಸಂಕಿರಣ ವರ್ಚುವಲ್ ಮಾಧ್ಯಮದ ಮೂಲಕ...

ಟೋಕಿಯೊ ಒಲಿಂಪಿಕ್ಸ್ ಹಾಕಿ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ರೋಚಕ ಜಯ

ಟೋಕಿಯೊ: ಮಹಿಳಾ ಹಾಕಿ ’ಪೂಲ್ ಎ’ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ 4-3 ಗೋಲುಗಳ ಅಂತರದಲ್ಲಿ ಗೆಲುವನ್ನು ಸಾಧಿಸಿದೆ. ತನ್ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಆಸೆ ಜೀವಂತವಾಗಿರಿಸಿದೆ. ವಂದನಾ ಕತಾರಿಯಾ ಹ್ಯಾಟ್ರಿಕ್...

Breaking

ಅಪರೂಪದ ಲಿಂಗ ಮುದ್ರೆ ಕಲ್ಲು ಪತ್ತೆ

ಉಡುಪಿ, ನ.15: ಇತಿಹಾಸ ಮತ್ತು ಪುರಾತತ್ವ ಶಾಸ್ತ್ರಜ್ಞ ಹಾಗೂ ಶಿವಮೊಗ್ಗದ ಮಲೆನಾಡು...

ಗಣಿತ ಎಂದರೆ ಸತ್ಯ, ಅದುವೇ ಜೀವನ ಆಗಲಿ: ಡಾ. ಸುಧಾಕರ್ ಶೆಟ್ಟಿ

ಕಾರ್ಕಳ, ನ.15: ಗಣಿತವೇ ಸತ್ಯ, ಅದು ತರ್ಕಕ್ಕೆ ನಿಕಶವಾದದ್ದು. ಗಣಿತವೇ ಬದುಕು....

ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿ. ಪಂ. ಸಿ.ಇ.ಒ. ಭೇಟಿ

ಉಡುಪಿ, ನ.15: ಉಡುಪಿ ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ...

ತೆಂಕನಿಡಿಯೂರು ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಉಡುಪಿ, ನ.15: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ...
spot_imgspot_img
error: Content is protected !!