Wednesday, November 13, 2024
Wednesday, November 13, 2024

Udupi Bulletin News Desk

10171 POSTS

Exclusive articles:

ಗಂಡು ಕರುವಿನ ರಕ್ಷಣೆ

ಕಾಪು: ಬೆಳಪು ಗ್ರಾಮದ ಪರಿಸರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ದಿನಕಳೆಯುತ್ತಿದ್ದ ಗಂಡು ಕರುವನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿರುವ ಘಟನೆ ಸೋಮವಾರ ನಡೆದಿದೆ. ಗೋಕಳ್ಳರು ಕರುವನ್ನು ಕದ್ದೊಯ್ಯಲು ಹೊಂಚು...

ಮುಕ್ತ ವಿವಿಯಲ್ಲಿ ಎಂಬಿಎ ಕೋರ್ಸ್ ಆರಂಭ

ಉಡುಪಿ: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್...

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ-ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್...

ಯುವತಿ ನಾಪತ್ತೆ

ಮಣಿಪಾಲ: ಮಣಿಪಾಲದ ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಭಟ್ಕಳ ಮೂಲದ ಮುಂಡಳ್ಳಿ ನಿವಾಸಿ ನಮಿತಾ (22) ಎಂಬುವವರು ಜುಲಾಯಿ16 ರಿಂದ ನಾಪ್ತತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಚಹರೆ: 135 ಸೆಂ.ಮೀ ಎತ್ತರವಿದ್ದು, ಗೋಧಿ...

ಸಖಿ ಕೇಂದ್ರದ ನೆರವು ದೊರೆಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ

ಉಡುಪಿ: ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತಂತೆ, ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ...

Breaking

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...

ಕೋಟೇಶ್ವರದ ಅತಿ ಪ್ರಾಚೀನ‌ ಶಿಲಾ ಶಾಸನ ಪತ್ತೆ

ಉಡುಪಿ, ನ.12: ಕೋಟೇಶ್ವರದ ರಥಬೀದಿಯ ರಸ್ತೆ ದುರಸ್ತಿ ಸಂದರ್ಭದಲ್ಲಿ‌ ಪತ್ತೆಯಾಗಿದ್ದ ಆದರೆ...
spot_imgspot_img
error: Content is protected !!