ಉಡುಪಿ ಜಿಲ್ಲೆಯಲ್ಲಿ 82 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-38, ಕುಂದಾಪುರ-14, ಕಾರ್ಕಳ-28 ಮತ್ತು ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 98 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65018 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿ ಸರ್ಕಾರದ ಆದೇಶದನ್ವಯ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ, ಕೋವಿಡ್ -19 ಲಸಿಕಾಕರಣವು ಸಮರೋಪಾದಿಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಮುಂದುವರೆದು ದಿನಾಂಕ: 23.06.2021 ರ...
ಮಹಿಳೆಯರ ಕಲ್ಯಾಣಾಭಿವೃದ್ಧಿಗೆ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ...
ಬಿಲ್ಲಾಡಿ ಗ್ರಾಮ ಪಂಚಾಯತ್ ಪ್ರಧಾನಮಂತ್ರಿ ಸುರಕ್ಷಾ ಹಾಗೂ ಜೀವನ್ ಜ್ಯೋತಿ ಬಿಮಾ ಯೋಜನೆಯ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾ ಚಾಲನೆ ನೀಡಿದರು. ಆವರ್ಸೆ ಕೆನರಾ ಬ್ಯಾಂಕ್ ಅಧಿಕಾರಿ ಅಲೆಕ್ಸ್ ಕ್ಲಿಟಸ್ ಯೋಜನೆಯ...
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಕಾಲೇಜಿನ ವಿವಿಧ ಘಟಕಗಳಾದ ಎನ್.ಸಿ.ಸಿ, ಎನ್.ಎಸ್.ಎಸ್, ಯೂತ್ ರೆಡ್...