ಜೀವನಕ್ಕೆ ಸ್ಪಷ್ಟವಾದ ರೂಪುರೇಷೆಗಳನ್ನು ನೀಡುವ ಮೂಲಕ ಶಿಸ್ತುಬದ್ಧ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಭಾರತ ಸರಕಾರದ ನೆಹರೂ ಯುವ ಕೇಂದ್ರ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜ...
ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವನ್ನು ಶೇ.5% ಕ್ಕಿಂತ ಕಡಿಮೆಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಸೋಮವಾರ ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್...
ಉಡುಪಿ ಜಿಲ್ಲೆಯ ಅನ್ ಲಾಕ್ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೋಮವಾರ ಆದೇಶ ಹೊರಡಿಸಿದ್ದಾರೆ. ಕೋವಿಡ್ – 19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಉಲ್ಲೇಖ(1)ರ ಸರ್ಕಾರದ ಆದೇಶ ಮತ್ತು ಸೇರ್ಪಡೆ ಆದೇಶಗಳನ್ನು...
ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತ ಬೇಡ.
ಸಾಧ್ಯವಾದಷ್ಟು...
ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಮಾಣವಿರುವ ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಕೋಲಾರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಬಳ್ಳಾಪುರ, ಗದಗ, ತುಮಕೂರು, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್...