Sunday, November 17, 2024
Sunday, November 17, 2024

Udupi Bulletin News Desk

10203 POSTS

Exclusive articles:

ಬಿಲ್ಲಾಡಿ: ಕೋವಿಡ್ ಕಾರ್ಯಪಡೆ ಸಭೆ

ಬಿಲ್ಲಾಡಿ ಗ್ರಾಮ ಪಂಚಾಯತ್ ಇದರ ಕೋವಿಡ್ ಕಾರ್ಯಪಡೆ ಸಭೆ ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗ್ರಾಮದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾರ್ಯಸಭೆ ಕೈಗೊಂಡ ಕ್ರಮಗಳ ಕುರಿತು ವಿಸ್ತ್ರತ ಚರ್ಚೆ ನಡೆಸಿದರು. ಸೋಂಕು...

ಉಡುಪಿ ಜಿಲ್ಲೆ: ಇಂದಿನ‌ ಕೊರೊನಾ ಪ್ರಕರಣ ವಿವರ

ಉಡುಪಿ ಜಿಲ್ಲೆಯಲ್ಲಿ 188 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 90, ಕುಂದಾಪುರ-47, ಕಾರ್ಕಳ- 47 ಮತ್ತು ಹೊರ ಜಿಲ್ಲೆಯ 4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 330 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 62480...

ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಪ್ರಸಕ್ತ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಶುಕ್ರವಾರ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕುರಿತಂತೆ ವಿವಿಧ...

ರೋಗಿಗಳ ಸ್ಥಿತಿ ಚಿಂತಾಜನಕ- ವಾರಸುದಾರರಿಗೆ ಸೂಚನೆ

ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾಗಿ ದಾಖಲಾದ ಜಯ ಶೆಟ್ಟಿ (65), ಕೃಷ್ಣಮೂರ್ತಿ (65), ಕುಟ್ಟಿ (50), ಶಶಿಶೇಖರ್ (45), ರಮೇಶ್ (65) ಎಂಬ ರೋಗಿಗಳ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾದರರು ಯಾರಾದರೂ ಇದ್ದಲ್ಲಿ ಜಿಲ್ಲಾ...

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2021-22ರ ಸಾಲಿನಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಬಿ.ಐ.ಇ.ಆರ್.ಟಿ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 23 ರಂದು ಮಧ್ಯಾಹ್ನ 12 ಗಂಟೆವರೆಗೆ...

Breaking

ಅಮೂರ್ತದಿಂದ ಮೂರ್ತದಡೆಗೆ ನಮ್ಮನ್ನು ಕೊಂಡೊಯ್ಯುವುದೇ ಕವನ: ಡಾ. ಮಾಧವಿ ಭಂಡಾರಿ

ಉಡುಪಿ, ನ.16: ಅಮೂರ್ತದಿಂದ ಮೂರ್ತದಡೆಗೆ ನಮ್ಮನ್ನು ಕೊಂಡೊಯ್ಯುವುದೇ ಕವನ. ಕವಿಗಳು ತಮ್ಮ...

ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವ ಜ್ಞಾನಸುಧಾ: ಅಭಿನ್ ದೇವಾಡಿಗ

ಮಣಿಪಾಲ, ನ.16: ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ...

ತೆಂಕನಿಡಿಯೂರು ಕಾಲೇಜು: ಬಿರ್ಸಾ ಮುಂಡಾ ಜನ್ಮದಿನಾಚರಣೆ

ಉಡುಪಿ, ನ.16: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ...

ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ

ಗಂಗೊಳ್ಳಿ, ನ.16: ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ...
spot_imgspot_img
error: Content is protected !!