ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ...
ಉಡುಪಿ ಜಿಲ್ಲೆಯಲ್ಲಿ 107 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 50, ಕುಂದಾಪುರ-39, ಕಾರ್ಕಳ- 17 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 306 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 61461...
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪಶು ಪಾಲನಾ ಇಲಾಖಾ ವತಿಯಿಂದ, ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ನೋಂದಾಯಿತ ಟ್ರಸ್ಟ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಮೂರು...
ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ, ಕಲ್ಮಾಡಿ, ಕೊಡವೂರು ಹಾಗೂ ಪಾಳೆಕಟ್ಟೆ ಪ್ರದೇಶಗಳಲ್ಲಿ ಜೂನ್ 16 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು...
ಜಿಲ್ಲೆಯಲ್ಲಿ ಜೂನ್ 16 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜೂನ್ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು...