ಜಿಲ್ಲೆಯಲ್ಲಿ 2011ರ ಜನಗಣತಿಯಲ್ಲಿ 2,95,984 ಕುಟುಂಬಗಳು ದಾಖಲಾಗಿದ್ದು, ಪ್ರಸ್ತುತ ಮೇ ಅಂತ್ಯದವರೆಗೆ 28,264 ಅಂತ್ಯೋದಯ ಅನ್ನ ಮತ್ತು 1,61,987 ಆದ್ಯತಾ ಸೇರಿ ಒಟ್ಟು 1,90,251 ಕುಟುಂಬಗಳಿಗೆ ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹಾಗೂ...
ಕೋವಿಡ್ ಸೋಂಕಿತರು ಬೇಗ ಗುಣಮುಖರಾಗಲು ಅವರಲ್ಲಿನ ರೋಗನಿರೋಧಕ ಶಕ್ತಿ ಅಧಿವಾಗುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ಅವರು ಔಷಧಗಳ ಸೇವನೆ ಜೊತೆಗೆ ಪೋಷಕಾಂಶ ಭರಿತ ಹಾಗೂ ಸತ್ವ ಭರಿತ ಆಹಾರ ಸೇವನೆ ಮಾಡುವುದು...
ಲೇಖಕ, ಮಾಜಿ ಸಚಿವ ಪ್ರೊ. ಮಮ್ತಾಜ್ ಅಲಿ ಖಾನ್ ಸೋಮವಾರ ಮುಂಜಾನೆ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಪ್ರೊ. ಖಾನ್ ಸೋಮವಾರ ಮುಂಜಾನೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೊನೆಯುಸಿರೆಳೆದರು....
ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯವಾಗಿ ಕುಸಿತವಾಗಿರುವ ಬೆನ್ನಲ್ಲಿ ಸೋಂಕು ನಿಯಂತ್ರಣಕ್ಕೆ ತರಲು ಜಾರಿಗೆ ತರಲಾದ ಲಾಕ್ ಡೌನ್ ಪ್ರಕ್ರಿಯೆಯನ್ನು 5 ಹಂತಗಳಲ್ಲಿ ಸಡಿಲಿಕೆ ಮಾಡುವ ಪ್ರಕ್ರಿಯೆಯ ಮೊದಲ ಭಾಗವಾಗಿ ಮುಂಬಯಿಯಲ್ಲಿ ಸೋಮವಾರ ಬೆಳಗ್ಗೆಯಿಂದ...
ಯುವಕ ಮಂಡಲ (ರಿ.) ಸಾಣೂರು ವತಿಯಿಂದ ಯುವಕ ಮಂಡಲದ ಮೈದಾನದಲ್ಲಿ ಬಿಳಿ ಬೆಂಡೆ ಬಿತ್ತನೆ ಕಾರ್ಯ ಭಾನುವಾರ ನಡೆಯಿತು.
ಮಂಡಲದ ಅಧ್ಯಕ್ಷರು ಸಾಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿರುವ ಪ್ರಸಾದ್ ಪೂಜಾರಿ, ಮಂಡಲದ ಕಾರ್ಯದರ್ಶಿ...