Thursday, October 22, 2026
Thursday, October 22, 2026

Udupi Bulletin News Desk

14683 POSTS

Exclusive articles:

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20 ರಂದು ನಗರಸಭೆಯ ತ್ಯಾಜ್ಯ ಸಂಗ್ರಹಣೆಯ ವಾಹನ ಪೂಜೆ ಇರುವುದರಿಂದ ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2026 ಪ್ರಯುಕ್ತ ಅಕ್ಟೋಬರ್ 21 ರಂದು ಬೃಹತ್ ಶೋಭಾಯಾತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವ ಹಿನ್ನೆಲೆ, ವಾಹನ ದಟ್ಟಣೆಯಾಗಿ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿಯವರೆಗೆ ಆಚರಿಸಲ್ಪಡುವ 'ನವರಾತ್ರಿ' ಅಥವಾ 'ಶರನ್ನವರಾತ್ರಿ'ಯು ಅತ್ಯಂತ ವಿಶಿಷ್ಟವಾದ ಜನೋತ್ಸವವಾಗಿದೆ. ದುಷ್ಟ ಶಕ್ತಿಗಳ ದಮನ, ಸಜ್ಜನರ ರಕ್ಷಣೆ ಹಾಗೂ ಕೆಟ್ಟದ್ದರ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮಾರ್ಗದರ್ಶನದಲ್ಲಿ ಅ.18 ರಂದು ಬ್ರಹ್ಮಗಿರಿಯ...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಳ್ಜೆ ಬಳಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ...

Breaking

ಐತಿಹಾಸಿಕ ಜಂಬೂ ಸವಾರಿ ಸಂಪನ್ನ

ಮೈಸೂರು, ಅ.21: ಮೈಸೂರು ದಸರಾ ಮಹೋತ್ಸವದ ವೈಭವದ ಪ್ರತೀಕವಾದ ಜಂಬೂಸವಾರಿಗೆ ಅರಮನೆ...

ಬನ್ನಿ ಬಂಗಾರವಾಗಲಿ, ನಾಡು ಸಮೃದ್ಧಿಯಾಗಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು, ಅ.21: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಸಂಭ್ರಮದ ಅಂಗವಾಗಿ,...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಚಂಡಿಕಾಯಾಗ, ಘಂಟಾನಾದ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಕಾಪು, ಅ.21: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ...
spot_imgspot_img
error: Content is protected !!