Friday, November 15, 2024
Friday, November 15, 2024

Udupi Bulletin News Desk

10194 POSTS

Exclusive articles:

ಮುನಿಯಾಲ್ ಆಯುರ್ವೇದ ಕಾಲೇಜು: ತಲೆನೋವಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಮಣಿಪಾಲ. ಮೇ 2: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ರಜತ ಮಹೋತ್ಸವದ ಅಂಗವಾಗಿ 01.05.2023ನೇ ಸೋಮವಾರದಿಂದ 07.05.2023ನೇ ಭಾನುವಾರದ ವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ...

ಮಣಿರತ್ನಂ ಎಂಬ ಮಾಂತ್ರಿಕ ಶಕ್ತಿ

ಕಲ್ಕಿ ಎಂಬ ತಮಿಳು ಲೇಖಕನ ಮಹಾಕಾದಂಬರಿಯು ಮಣಿರತ್ನಂ ನಿರ್ದೇಶನದಲ್ಲಿ ಒಂದು ಮೆಗ್ನಮಾಪಸ್ ಸಿನೆಮಾ ಆದದ್ದು ಹೇಗೆ? ಮತ್ತೆ ಒಂದು ದಕ್ಷಿಣ ಭಾರತದ ಸಿನೆಮಾ ಗೆದ್ದು ವಿಜೃಂಭಿಸಿದೆ. ಆ ಸಿನೆಮಾ ಹುಟ್ಟಿದ ಕತೆಯೂ ಸಿನೆಮಾಗಿಂತ...

ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾನ ಜಾಗೃತಿ

ಉಡುಪಿ, ಮೇ 1: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ಧೆಯ ಮೂಲಕ ಮತದಾರರಿಗೆ ಚುನಾವಣೆಯಲ್ಲಿ...

ಬಳಂಜ:15ನೇ ಶತಮಾನದ ಶಾಸನ ಅಧ್ಯಯನ

ಬೆಳ್ತಂಗಡಿ, ಮೇ 1: ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ದುರ್ಗಾ ಪಂಚಲಿಂಗೇಶ್ವರ ದೇವಸ್ಥಾನದಲ್ಲಿರುವ ಶಾಸನವನ್ನು ದೇವಾಲಯದ ಆಡಳಿತ ಮಂಡಳಿಯ ಮೇರೆಗೆ, ಪ್ಲೀಚ್ ಇಂಡಿಯಾ ಫೌಂಡೇಶನ್-ಹೈದರಾಬಾದ್ ಇಲ್ಲಿನ ಸಹಾಯಕ ಸಂಶೋಧಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು...

ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ; ಬಿಪಿಎಲ್ ಕುಟುಂಬಗಳಿಗೆ ಉಚಿತ ಸಿಲಿಂಡರ್, ಪ್ರತಿದಿನ ಅರ್ಧ ಲೀ. ನಂದಿನಿ ಹಾಲು, ಏಕರೂಪ ನಾಗರಿಕ ಸಂಹಿತೆ

ಬೆಂಗಳೂರು, ಮೇ 1: ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಅನ್ನ, ಅಕ್ಷರ, ಆರೋಗ್ಯ, ಆದಾಯ, ಅಭಿವೃದ್ಧಿ ಮತ್ತು ಅಭಯ ಎಂಬ 6 ಪ್ರಮುಖ ಅಂಶಗಳನ್ನೊಂಡಿರುವ ಪ್ರಣಾಳಿಕೆಯನ್ನು ಬಿಜೆಪಿ...

Breaking

ಅಪರೂಪದ ಲಿಂಗ ಮುದ್ರೆ ಕಲ್ಲು ಪತ್ತೆ

ಉಡುಪಿ, ನ.15: ಇತಿಹಾಸ ಮತ್ತು ಪುರಾತತ್ವ ಶಾಸ್ತ್ರಜ್ಞ ಹಾಗೂ ಶಿವಮೊಗ್ಗದ ಮಲೆನಾಡು...

ಗಣಿತ ಎಂದರೆ ಸತ್ಯ, ಅದುವೇ ಜೀವನ ಆಗಲಿ: ಡಾ. ಸುಧಾಕರ್ ಶೆಟ್ಟಿ

ಕಾರ್ಕಳ, ನ.15: ಗಣಿತವೇ ಸತ್ಯ, ಅದು ತರ್ಕಕ್ಕೆ ನಿಕಶವಾದದ್ದು. ಗಣಿತವೇ ಬದುಕು....

ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಶಾಸಕ ಯಶ್ಪಾಲ್ ಸುವರ್ಣ, ಜಿ. ಪಂ. ಸಿ.ಇ.ಒ. ಭೇಟಿ

ಉಡುಪಿ, ನ.15: ಉಡುಪಿ ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ...

ತೆಂಕನಿಡಿಯೂರು ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಉಡುಪಿ, ನ.15: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ...
spot_imgspot_img
error: Content is protected !!